ಗುತ್ತಿಗಾರು: ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ವತಿಯಿಂದ ಭೂಗತ ಕೇಬಲ್ ಅಳವಡಿಕೆ ಸಂದರ್ಭ ಕುಡಿಯುವ ನೀರಿನ ಪೈಪ್ ಒಡೆದು ಶನಿವಾರದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸೋಮವಾರವೂ ದುರಸ್ತಿಯಾಗದ ಕಾರಣ ಮಂಗಳವಾರದಿಂದ ಹೋಟೆಲ್ ಸೇರಿದಂತೆ ಇತರ ಕೆಲವು ಅಂಗಡಿಗಳಿಗೆ ನೀರಿಗೆ ಸಮಸ್ಯೆಯಾಗಲಿದೆ. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement