ಸುಬ್ರಹ್ಮಣ್ಯ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು 625/625 ಅಂಕ ಪಡೆದಿದ್ದಾರೆ. ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ ಅವರು 625 ಅಂಕ ಪಡೆದ ವಿದ್ಯಾರ್ಥಿನಿಯರು.
Advertisement


Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement