ಬೆಳ್ಳಾರೆ: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಹಾಗೂ ಜೆ.ಡಿ ಡಿಜಿಟಲ್ ಸೇವಾ ಕೇಂದ್ರ ಬೆಳ್ಳಾರೆ ಇವುಗಳ ಆಶ್ರಯದಲ್ಲಿ ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರ ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ನ.2ರಂದು ನಡೆಯಲಿದೆ. ಆದಾರ್ ನೋಂದಣಿ, ತಿದ್ದುಪಡಿ ಸೇರಿದಂತೆ ಅಂಚೆ ಇಲಾಖೆಯ ಸೇವೆಗಳ ಬಗ್ಗೆ ಉಚಿತ ಮಾಹಿತಿ ಆ ದಿನ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ. ಟೋಕನ್ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9845713297ಸಂಪರ್ಕಿಸಬಹುದು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement