ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜು ಹಾಗೂ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢ ಶಾಲೆ ಸುಳ್ಯ ಇಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಪ್ರಾಂಶುಪಾಲೆ ದಯಾಮಣಿ ಕೆ.ಹಾಗೂ ಮುಖ್ಯೋಪಾದ್ಯಾಯಿನಿ ಭಾರತಿ.ಪಿ.ದೀಪ ಬೆಳಗಿಸಿ ಪುಷ್ಪನಮನ ಸಲ್ಲಿಸಿದರು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಈ ಕಾರ್ಯಕ್ರಮ ದಲ್ಲಿ ಎರಡೂ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿ ವರ್ಗ ದವರು ಹಾಜರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement