ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆ ಆಯೋಜಿಸಲಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು.
ನೋಂದವಣಿಗೆ 24 ಜನವರಿ 2022 ಕೊನೆಯ ದಿನವಾಗಿದೆ. ಜನವರಿ 26 ರಂದು ಪೂ.10 ರಿಂದ 11.30ರ ತನಕ ಅಮರಜ್ಯೋತಿ ಪಿ ಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು,ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕಿಸಬೇಕಾದ ಸಂಖ್ಯೆ: 7259921480,9480589071, 9880014218.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement