ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ
ಅಯ್ಯನಕಟ್ಟೆ ಜಾತ್ರೆ ಜ. 26ರಂದು ಆರಂಭಗೊಂಡಿದೆ.
ಜ. 26ರಂದು ಬೆಳಿಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ವಿಶೇಷ ತಂಬಿಲ ಸೇವೆ, ನಾಗತಂಬಿಲ ನಡೆಯಿತು. ಮೂರುಕಲ್ಲಡ್ಕದಲ್ಲಿ ನಾಗತಂಬಿಲ, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. 29 ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಅಯ್ಯನಕಟ್ಟೆ ಜಾತ್ರೆ ನಡೆಯಲಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement