ಮಂಗಳೂರು: ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರಿಗೆ ಜ.24ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತಿ
Advertisement

ವಿತರಿಸಿ ಅವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಸಾಧಕ ವಿದ್ಯಾರ್ಥಿನಿಯನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ ಅವರು ಅಭಿನಂದಿಸಿದರು.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement