ಸುಳ್ಯ:ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಇದರ ವಾರ್ಷಿಕ ಮಹಾಸಭೆ ಸುಳ್ಯದ ಅಂಬಟೆಡ್ಕದ ವರ್ತಕರ ಸಮುದಾಯ ಭವನದಲ್ಲಿ ಜ.25 ರಂದು ಮಂಗಳವಾರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಳ್ಳಾರೆ ವರ್ತಕರ ಸಂಘದ ಅಧ್ಯಕ್ಷ ಮಾಧವ ಗೌಡ ಕಾಮಧೇನು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಭೆಗೆ ಸುಳ್ಯದ ಎಲ್ಲಾ ವರ್ತಕರ ಸಂಘದ ಸದಸ್ಯರು ಭಾಗವಹಿಸಲು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement