ಮಂಗಳೂರು:ದ.ಕ.ಜಿಲ್ಲೆಯಲ್ಲಿ ಜ.19ರಂದು 983 ಪಾಸಿಟಿವ್ ಬಂದಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.9.53 ಇದೆ.370 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. 3 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 5574 ಸಕ್ರಿಯ ಪ್ರಕರಣವಿದೆ.ಕಾಸರಗೋಡು ಜಿಲ್ಲೆಯಲ್ಲಿ ಇಂದು 668 ಪಾಸಿಟಿವ್ ಬಂದಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement