ಸುಳ್ಯ: ಚೊಕ್ಕಾಡಿ ಗರುಡ ಯುವಕಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನಮ್ಮ ಗ್ರಾಮ,ನಮ್ಮ ಹೆಮ್ಮೆ ಕಾರ್ಯಕ್ರಮದಡಿಯಲ್ಲಿ ಅಮರಪಡ್ನೂರು ಗ್ರಾಮದ ಜೋಗಿಯಡ್ಕ ಬಸ್ ನಿಲ್ದಾಣದ ಸ್ವಚ್ಛತೆ ಹಾಗೂ ಕಸದ ತೊಟ್ಟಿ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗರುಡ ಯುವಕಮಂಡಲದ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement