ಸುಳ್ಯ:ಸುಳ್ಯದ ರೈ ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ನ ಸುಳ್ಯದ ಮಳಿಗೆ ನವೀಕರಣಗೊಂಡು ಶುಭಾರಂಭಗೊಂಡಿತು. ಪ್ರವೀಣ್ ಶಿಬರೂರಾಯ ಅವರ ನೇತೃತ್ವದಲ್ಲಿ ಗಣಪತಿ ಹವನ ಹಾಗು ವೈದಿಕ ಕಾರ್ಯಕ್ರಮ ನಡೆದ ಬಳಿಕ ನೂತನ ಮಳಿಗೆ ಶುಭಾರಂಭಗೊಂಡಿತು. ಸಂಸ್ಥೆಯ ವ್ಯವಸ್ಥಾಪಕ ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement