ಸುಳ್ಯ:ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸುಳ್ಯ ತಾಲೂಕು ಘಟಕದ ಸರ್ವ ಸದಸ್ಯರ ಸಭೆ ಜ. 22 ರಂದು ಅ. 2:30ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ಕರೆಯಲಾಗಿದೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸದಸ್ಯತ್ವವನ್ನು ಪಡೆದ ಸರ್ವ ಸದಸ್ಯರು ಈ ಸಭೆಯಲ್ಲಿ ಭಾಗವಹಿಸುವಂತೆ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ತಹಶೀಲ್ದಾರ್ ಅನಿತಾಲಕ್ಷ್ಮಿ ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement