ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮದ ಗೂನಡ್ಕ, ಕಲ್ಲುಗುಂಡಿ, ಕಿಲಾರುಮೂಲೆ, ನೆಲ್ಲಿಕುಮೆರಿ, ಕಲ್ಲುಗುಂಡಿ ಪೇಟೆ ಬಂಗ್ಲೆಗುಡ್ಡೆ ಬಳಿ ಸೋಲಾರ್ ದೀಪ ಅಳವಡಿಕೆ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಸದಸ್ಯರಾದ ಜಗದೀಶ್ ರೈ, ಅನುಪಮಾ, ಸುಮತಿ ಶಕ್ತಿವೇಲು, ಎಸ್. ಕೆ. ಹನೀಫ್, ಮಹಾ ವಿಷ್ಣು ಮೂರ್ತಿ ದೈವಸ್ಥಾನದ ಅಧ್ಯಕ್ಷ ಶ್ರೀಧರ್ ಮಾದೇಪಲ್, ಸಂಪಾಜೆ ಬದ್ರ್ ಜುಮಾ ಮಸೀದಿ ಅಧ್ಯಕ್ಷರಾದ ತಾಜ್ ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement