ಬೆಂಗಳೂರು:ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ.ಮಂಗಳೂರು ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾದ ಯು.ಟಿ ಖಾದರ್, ಆರೋಗ್ಯ, ವಸತಿ, ಆಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement