ಅಡ್ಕಾರು:ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗು ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದಲ್ಲಿ ಫೆ.4ರಂದು ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು, ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್, ಉತ್ಸವ ಸಮಿತಿಯ ಅಧ್ಯಕ್ಷ ಮುರಳೀಧರನ್ ಕೆಮನಬಳ್ಳಿ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಶರತ್ ಅಡ್ಕಾರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಹಾಗೂ ಉತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಫೆ.18ರಿಂದ 20ರವರೆಗೆ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement