ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ತರಬೇತುದಾರರಾಗಿ ರಂಜಿತ್ ಬಿ ಎಸ್ ಹಾಗೂ ಶ್ರೀಮತಿ ಭವ್ಯ ಸಿ ಟಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಉಪಪ್ರಾಂಶುಪಾಲರದ ದೀಪಕ್ ವೈ ಅರ್ ಹಾಗೂ ಎಲ್ಲಾ ಭೋದಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement