ಮಂಗಳೂರು:ದ.ಕ.ಜಿಲ್ಲೆಯಲ್ಲಿ ಫೆ.1ರಂದು 322 ಪಾಸಿಟಿವ್ ಬಂದಿದೆ.7 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ.5.96 ಇದೆ. 731 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ.ಸದ್ಯ ಜಿಲ್ಲೆಯಲ್ಲಿ 3538 ಸಕ್ರಿಯ ಪ್ರಕರಣವಿದೆ. ಕಾಸರಗೋಡು ಜಿಲ್ಲೆಯಲ್ಲಿ 552 ಪಾಸಿಟಿವ್ ಬಂದಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement