ಸುಳ್ಯ: ಸುಳ್ಯದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ನು ಮುಂದೆ ವಾರದಲ್ಲಿ ಬುಧವಾರ ಮತ್ತು ಭಾನುವಾರ ಮಾತ್ರ ಕೋವಿಡ್ ಲಸಿಕೆ ದೊರೆಯಲಿದೆ. ಪ್ರಥಮ ಡೋಸ್, ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಪಡೆಯುವವರು ಈ ಎರಡು ದಿನಗಳಲ್ಲಿ ಪಡೆದುಕೊಳ್ಳಬಹುದು. ಲಸಿಕೆ ಪಡೆಯುವವರ ಸಂಖ್ಯೆ ಕಡಿಮೆ ಇದೆ. ವಾರಕ್ಕೆ ಎರಡು ದಿನಕ್ಕೆ ಸೀಮಿತ ಮಾಡಲಾಗಿದೆ. ಬುಧವಾರ ಮತ್ತು ಭಾನುವಾರ ಕೋವಾಕ್ಸಿನ್ ಹಾಗೂ ಕೋವಿ ಶೀಲ್ಡ್ ಲಸಿಕೆ ನೀಡಲಾಗುತ್ತದೆ ಎಂದು ಸಾರದವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ.ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement